ಕಾವು : ಕಾರು-ಆಕ್ಟಿವಾ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರನಿಗೆ ಗಾಯ

0

ಪುತ್ತೂರು: ಕಾರು-ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಾವು ಸಮೀಪದ ಮದ್ಲದಲ್ಲಿ ಅ.27ರಂದು ನಡೆದಿದೆ.

ಪುತ್ತೂರು ಕಡೆಯಿಂದ ಸುಳ್ಯಕ್ಕೆ ತೆರಳುವ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here