ಬೆಳ್ಳಾರೆ ರೋಟರಿ ಕ್ಲಬ್ ಪ್ರಾಯೋಜಿತ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಕೊಡಗಿನ ಐತಿಹಾಸಿಕ ಸ್ಥಳಗಳಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು.
ಇಂಟರ್ಯಾಕ್ಟ್ ಕ್ಲಬ್ ಸದಸ್ಯರು ಕುಶಾಲನಗರದ ಗೋಲ್ಡನ್ ಟೆಂಪಲ್, ಹಾರಂಗಿ ಜಲಾಶಯ, ಜನರಲ್ ತಿಮ್ಮಯ್ಯ ಮ್ಯೂಸಿಯಂ ಸೇರಿದಂತೆ ಕೊಡಗಿನ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಜ್ಞಾನದೀಪ ಇಂಟರ್ಯಾಕ್ಟ್ ಅಧ್ಯಕ್ಷ ಚಂದನ್, ಕಾರ್ಯಾದರ್ಶಿ ಕಾವ್ಯ, ಶಿಕ್ಷಕ ಸಂಯೋಜಕ ಗಣೇಶ್ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.