ಪುತ್ತೂರು: ಮೇನಾಲ ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ವಿವಿಧ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಸಂಸ್ಥೆಯ ಆಡಳಿತಾಧಿಕಾರಿ ನಝೀರ್ ಅಹಮ್ಮದ್, ಮುಖ್ಯಶಿಕ್ಷಕಿ ರಮ್ಲತ್ ಕೆ, ಶಿಕ್ಷಕಿಯರಾದ ತಪಸ್ವಿನಿ, ಮನೋದ, ಹಸ್ತಾಕ್ಷಿ, ಶ್ವೇತಾ ಮರಿಯಾ ಡಿಸೋಝ, ಪ್ರತೀಕ್ಷಾ, ಫಾತಿಮತ್ ಝಿಯಾನ, ರಾಬಿಯಾ, ಭವ್ಯಾಮಣಿ ಉಪಸ್ಥಿತರಿದ್ದರು.