ಪುತ್ತೂರು: ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಅಪರಿಚಿತ ವ್ಯಕ್ತಿಯ ಗುರುತು ಪತ್ತೆ ಇರುವವರು ಪುತ್ತೂರು ಸಂಚಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.