ಪುತ್ತೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ಹಾಗೂ ಪ್ರವೀಣ್ ನೆಟ್ಟಾರು ಮನೆಗೆ ಆ.1ರಂದು ಬೆಳಿಗ್ಗೆ ಭೇಟಿ ನೀಡಲಿದ್ದಾರೆ ಎಂದು ಜೆ.ಡಿ.ಎಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.
Home ಗ್ರಾಮವಾರು ಸುದ್ದಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್, ಪ್ರವೀಣ್ ಮನೆಗೆ ನಾಳೆ (ಆ.1) ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ