ಹಿರೇಬಂಡಾಡಿ: ಹಿರೇಬಂಡಾಡಿ ಗ್ರಾ.ಪಂ.ಸಮುದಾಯ ಭವನದಲ್ಲಿ ಆ.6 ನಡೆಯಬೇಕಿದ್ದ ಹಿರೇಬಂಡಾಡಿ ಗ್ರಾಮ ಪಂಚಾಯತದ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಗ್ರಾ.ಪಂ.ಪ್ರಕಟಣೆ ತಿಳಿಸಿದೆ.