ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರದಿಂದ ಗೋಕರ್ಣದಲ್ಲಿ ‘ನೃತ್ಯೋಹಂ’

0

ಪುತ್ತೂರು: ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿ ಅವರ ಗುರುಕುಲ ಚಾತುರ್ಮಾಸ್ಯ ಅಂಗವಾಗಿ ಬುಧವಾರ ‘ನೃತ್ಯೋಹಮ್’ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರ (ರಿ) ಇದರ ವಿದ್ಯಾರ್ಥಿಗಳಿಂದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಇವರ ನಿರ್ದೇಶನದಲ್ಲಿ ಭರತನಾಟ್ಯ ಪ್ರದರ್ಶನಗೊಂಡಿತು.


LEAVE A REPLY

Please enter your comment!
Please enter your name here