ಪುತ್ತೂರು: ಜಲೈ 26ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸೆ.6ರಂದು ಪುತ್ತೂರು, ಉಪ್ಪಿನಂಗಡಿ ಮತ್ತು ಕಬಕ ಪರಿಸರದಲ್ಲಿ ದಾಳಿ ನಡೆಸಿದ್ದಾರೆ.
ಉಪ್ಪಿನಂಗಡಿ ಸಮೀಪದ 34-ನೆಕ್ಕಿಲಾಡಿಯ ಪಿ ಎಫ್ ಐ ಮುಖಂಡ ಮಸೂದ್ ಅಗ್ನಾಡಿರವರ ಮನೆಗೆ ಎನ್ ಐ ಎ ತಂಡ ದಾಳಿ ನಡೆಸಿ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಉಪ್ಪಿನಂಗಡಿ, ಕಬಕ ಪರಿಸರದಲ್ಲಿ ಎನ್. ಐ. ಎ. ದಾಳಿ!