





ಪುತ್ತೂರು: ಕೋಡಿಂಬಾಡಿ ಹಾಗೂ ಬೆಳ್ಳಪ್ಪಾಡಿ ಗ್ರಾಮಗಳ ವ್ಯಾಪ್ತಿಯಿರುವ ಕೋಡಿಂಬಾಡಿ ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮ ಸಭೆಯು ಅಧ್ಯಕ್ಷ ರಾಮಚಂದ್ರ ಪೂಜಾರಿ ಶಾಂತಿನಗರರವರ ಅಧ್ಯಕ್ಷತೆಯಲ್ಲಿ ಸೆ.13ರಂದು ಬೆಳ್ಳಿಪ್ಪಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಲಿದೆ.
ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾ.ಪಂನ ಪ್ರಕಟಣೆ ತಿಳಿಸಿದೆ.











