![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಾಂತೀಯ ಮತ್ತು ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.