ಸೆ.18:ಉಪ್ಪಿನಂಗಡಿ ಕಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಉಪ್ಪಿನಂಗಡಿ ಬ್ಯಾಂಕ್ ರಸ್ತೆಯ ಕಾಮತ್ ಕಟ್ಟಡದ ಒಂದನೇ ಮಹಡಿಯಲ್ಲಿ ವ್ಯವಹರಿಸುತ್ತಿರುವ ಉಪ್ಪಿನಂಗಡಿ ಕಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ನಿಯಮಿತದ 13ನೇ ವಾರ್ಷಿಕ ಮಹಾಸಭೆಯು ಸೆ.18 ರಂದು ಸಂಘದ ಅಧ್ಯಕ್ಷರಾದ ಜೋಸೆಫ್ ವಿ.ಎಂರವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಸಭಾಂಗಣದಲ್ಲಿ ಜರಗಲಿರುವುದು. ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡುತ್ತಾ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಬೇಕಾಗಿ ಸಂಘದ ಕಾರ್ಯದರ್ಶಿ ಲ್ಯಾನ್ಸಿ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here