








ಪುತ್ತೂರು: ಹಿಂದು ಸಂಘಟನೆಗಳ ಮುಖಂಡ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಸೆ.19ರಂದು ಪುತ್ತೂರು ಆದರ್ಶ ಆಸ್ಪತ್ರೆಗೆ ಭೇಟಿ ನೀಡಿ ಡಾ. ಎಂ.ಕೆ.ಪ್ರಸಾದ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರತಿಷ್ಠಿತ ಐಎಂಎ ಕೆಎಸ್ಬಿ ಪ್ರಶಸ್ತಿಗೆ ಭಾಜನರಾದ ಡಾ.ಎಂ.ಕೆ.ಪ್ರಸಾದ್ ಅವರನ್ನು ಅಭಿನಂದಿಸಿದ ಪ್ರಮೋದ್ ಮುತಾಲಿಕ್ ಅವರು ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.














