ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ನಗರಸಭೆ ಸಹಯೋಗದೊಂದಿಗೆ ಸೆ.20ರಂದು ಸಾರ್ವಜನಿಕರಿಗೆ ಉಚಿತ ಆರೋಗ್ಯ ಭಾರತ್ ಹೆಲ್ತ್ ಕಾರ್ಡ್ ನೋಂದಣಿ ಹಾಗು ಆರೋಗ್ಯ ತಪಾಸಣಾ ಶಿಬಿರ ನಡೆಯತು. ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.