ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯಿಂದ ಅ.2ರಂದು ಬೆಳಿಗ್ಗೆ 10ರಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಛೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ದಿನಾಚರಣೆ ನಡೆಯಲಿದೆ ಎಂದು ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.