ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 9ನೇ ವರ್ಷದ ಗಣಹೋಮ, ಆಯುಧ ಪೂಜೆಯು ಅ 1ರಂದು ನಡೆಯಿತು. ಅರ್ಚಕರಾದ ರಘುರಾಮ ಉಪಾಧ್ಯಾಯ ತುಂಬ್ಯ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.

 ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ ಮೂಡೈಮಜಲು, ಉಪಾಧ್ಯಕ್ಷ ರಾಜೇಶ್ ಮುಂಡಾಳ, ನಿರ್ದೇಶಕರಾದ ಅನಂತರಾಮ ಉಪಾಧ್ಯಾಯ ತುಂಬ್ಯ, ಚಂದ್ರಯ್ಯ ಆಚಾರ್ಯ ಅಬೀರ, ರಾಜೇಶ್ ಮೀಜೆ, ಹೇಮಾವತಿ ಎಂ.ಎಲ್ ಮುಗರಂಜ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಗೌಡ, ಸಿಬ್ಬಂದಿಗಳಾದ ಚಂದ್ರಶೇಖರ ಗೌಡ ಬೈತಡ್ಕ, ಸೀತಾರಾಮ ಅನಿಲ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.