





ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆಯಲ್ಲಿ ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆ. 3ರಂದು ಬಾಲಕೃಷ್ಣ ಆಚಾರ್ಯ ಕಾರಿಂಜ ಅವರ ನೇತೃತ್ವದಲ್ಲಿ ನಡೆಯಿತು.







ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಶ್ರೀ ದುರ್ಗಾಪೂಜೆ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಆಯುಧ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.










