ಬೆಳಂದೂರು ಗ್ರಾ. ಪಂ. ದ್ವಿತೀಯ ದರ್ಜೆ ಲೆಕ್ಕ ಸಹಾಯಕಿಯಾಗಿ ಸುನಂದ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ನ ದ್ವಿತೀಯ ದರ್ಜೆ ಲೆಕ್ಕ ಸಹಾಯಕಿಯಾಗಿ ನರಿಮೊಗರು ಬಜಪ್ಪಾಳ ಸುನಂದರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬನ್ನೂರು ಗ್ರಾಮ ಪಂಚಾಯತ್ ನಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಭಡ್ತಿಹೊಂದಿ ಅ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here