








ಪುತ್ತೂರು: ಎಲ್ಲರಿಗೂ ಕೈ ನೈರ್ಮಲ್ಯ ಎಂಬ ಘೋಷವಾಕ್ಯದಂತೆ ವಿದ್ಯಾರ್ಥಿಗಳ ವೈಯಕ್ತಿಕ ಸ್ವಚ್ಛತೆ ಹಾಗೂ ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ ಅ.17ರಂದು ವಿಶ್ವ ಕೈ ತೊಳೆಯುವ ದಿನವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ರಾಜೇಶ್ ನೆಲ್ಲಿತ್ತಡ್ಕ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಹಶಿಕ್ಷಕರು ಸಹಕರಿಸಿದರು.










