ನಿಡ್ಪಳ್ಳಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಣೆ

0

ನಿಡ್ಪಳ್ಳಿ : ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸರಕಾರದ ವತಿಯಿಂದ ಶಿಕ್ಷಣ ಇಲಾಖೆ ಉಚಿತವಾಗಿ ನೀಡಿದ ಸಮವಸ್ತ್ರವನ್ನು  ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕರುಣಾಕರ ರೈ ಮುಂಡೂರು ಅ.22 ರಂದು ಮಕ್ಕಳಿಗೆ ವಿತರಿಸಿದರು.  ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹೇಮಾ , ಅತಿಥಿ ಶಿಕ್ಷಕಿ ಸುಮ.ಡಿ, ಗೌರವ ಶಿಕ್ಷಕಿ ಪವಿತ್ರ.ಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here