ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಗೆ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತಾಲಿಕ್ ಇವರು ಭೇಟಿ ನೀಡಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಯಾದ ಶಿವರಾಂ ಪಿ, ಬಜರಂಗದಳದ ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು.