ಒಂದೂವರೆ ತಿಂಗಳ ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ನೀಡಿರುವುದಾಗಿ ವ್ಯಕ್ತಿಯೊಬ್ಬರಿಂದ ಆಸ್ಪತ್ರೆಯ ವಿರುದ್ಧ ದೂರು

0

ಪುತ್ತೂರು: ಪುತ್ತೂರಿನ ಆಸ್ಪತ್ರೆಯೊಂದರಲ್ಲಿ ಒಂದೂವರೆ ತಿಂಗಳ ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ನೀಡಿರುವುದಾಗಿ ಮಗುವಿನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ವೈದ್ಯರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here