ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅಧಿಕಾರ ಸ್ವೀಕಾರ

0

ಪುತ್ತೂರು: ಕಾರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಚನಿಲ ತಿಮ್ಮಪ್ಪ ಶೆಟ್ಟಿಯವರು ನ.10ರಂದು ಮಂಗಳೂರು ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಬೂಡಿಯಾರ್ ರಾಧಾಕೃಷ್ಣ ರೈ, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಡಾ. ಎಂ.ಕೆ.ಪ್ರಸಾದ್, ದಿಶಾ ನಾಮನಿರ್ದೇಶಿತ ಸದಸ್ಯ ರಾಮದಾಸ್ ಹಾರಾಡಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here