ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಪುತ್ತೂರು, ತಾಲೂಕು ಆಡಳಿತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಂತ ಫಿಲೋಮಿನಾ ಹೈಸ್ಕೂಲ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಜೆ.ಇ. ಲಸಿಕಾ ಅಭಿಯಾನ-೨೦೨೨ ಉದ್ಘಾಟನಾ ಕಾರ್ಯಕ್ರಮ ದ.೫ರಂದು ಬೆಳಿಗ್ಗೆ ೧೦.೩೦ಕ್ಕೆ ದರ್ಬೆ ಸಂತ ಫಿಲೋಮಿನಾ ಹೈಸ್ಕೂಲ್ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.