ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಮಹಮ್ಮದ್ ಬಂಗಾರಡ್ಕ ನೇಮಕ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಮಹಮ್ಮದ್ ಬಂಗಾರಡ್ಕರವರು ನೇಮಕಗೊಂಡಿದ್ದಾರೆ.


ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಆದೇಶದ ಮೇರೆಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಾ ಕೆದುವಡ್ಕರವರು ನೇಮಕಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here