ಇಂದು (ದ. 10): ಇರ್ದೆ ಬೈಲಾಡಿಯಲ್ಲಿ ಹಿಂದು ಬಾಂಧವರ ಹೊನಲುಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ

0

ಬೆಟ್ಟಂಪಾಡಿ: ವಿಶ್ವಹಿಂದು ಪರಿಷದ್ ಬಜರಂಗದಳ ಶಿವಾಜಿ ಘಟಕ ಇರ್ದೆ ಹಾಗೂ ಶಿವಾಜಿ ಫ್ರೆಂಡ್ಸ್ ಬೆಂದ್ರ್‌ತೀರ್ಥ ಇರ್ದೆ ಇವರ ಜಂಟಿ ಆಶ್ರಯದಲ್ಲಿ ‘ಹಿಂದು ಬಾಂಧವರ ಹೊನಲು ಬೆಳಕಿನ ಹಗ್ಗಜಗ್ಗಾಟ’ ಪಂದ್ಯಾಟ ದ. 10 ರಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದ್ವಾರದ ಬಳಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here