ದ.11:ಸುಳ್ಯಪದವು ಶಬರಿ ನಗರ ಸ್ವಾಮಿ ಕೊರಗಜ್ಜ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ

0

ಬಡಗನ್ನೂರುಃ  ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಅಂಗವಾಗಿ ಪೂರ್ವಭಾವಿ ಸಭೆಯು ದ.11ರಂದು ಅದಿತ್ಯವಾರ  ಅಪರಾಹ್ನ 3.30 ಕ್ಕೆ ನಡೆಯಲಿದೆ. ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ  ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here