ಕಬಕ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ದ್ವಿಚಕ್ರ ವಾಹನ ಡಿಕ್ಕಿ

0

ವಿಟ್ಲ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಕಬಕ- ವಿಟ್ಲ ರಸ್ತೆಯಲ್ಲಿ ನಡೆದಿದೆ.

ಕಬಕ-ವಿಟ್ಲ ರಸ್ತೆಯ ಬದಿಯಲ್ಲಿ ಲಾರಿಯೊಂದನ್ನು ನಿಲ್ಲಿಸಲಾಗಿತ್ತು. ಈ ವೇಳೆ ಆ ದಾರಿಯಾಗಿ ಬಂದ ದ್ವಿಚಕ್ರ ವಾಹನ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here