ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

0

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ, ಸುಳ್ಯ ಕ್ಷೇತ್ರಶಿ ಕ್ಷಣಾಧಿಕಾರಿಯವರ ಕಛೇರಿ,  ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಡಿ.13 ರಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಪ್ರೌಢ ವಿಭಾಗದ ಭಾವಗೀತೆಯಲ್ಲಿ ತೃತೀಯ ಬಹುಮಾನಗಳಿಸಿರುತ್ತಾರೆ. ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ 7ನೇ ತರಗತಿಯ  ನಿಲಿಷ್ಕಾ ದ್ವಿತೀಯ ಬಹುಮಾನ ಹಾಗೂ ಲಘು ಸಂಗೀತದಲ್ಲಿ 7ನೇ ತರಗತಿಯ  ಸುಪ್ರಜಾ ರಾವ್ ತೃತೀಯ ಬಹುಮಾನಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here