ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಕ್ಯಾಲೆಂಡರ್ ಬಿಡುಗಡೆ

0

ಕಡಬ: ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಹೊರತರಲಾದ 2023 ನೇ ವರ್ಷದ ಕ್ಯಾಲೆಂಡರ್‌ನ ಬಿಡುಗಡೆ ಸಮಾರಂಭ ಡಿ.12 ರಂದು ಆಲಂಕಾರು ಬೈದಶ್ರೀ ಸಹಕಾರ ಸೌಧದಲ್ಲಿರುವ ಸಂಘದ ಮುಖ್ಯಕಚೇರಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್.ಮುತ್ತಪ್ಪ ಪೂಜಾರಿ ನೈಯ್ಯಲ್ಗ, ಉಪಾಧ್ಯಕ್ಷ ವಸಂತ ಪೂಜಾರಿ ಬದಿಬಾಗಿಲು, ನಿರ್ದೇಶಕರಾದ ಕೆ.ಚಂದ್ರಶೇಖರ ಆಲಂಕಾರು, ಕೆ.ಜಯಕರ ಪೂಜಾರಿ ಕಲ್ಲೇರಿ, ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಗಂಗಾರತ್ನ ವಸಂತ್ ಅಗತ್ತಾಡಿ, ಜಿನ್ನಪ್ಪ ಸಾಲಿಯಾನ್ ಕಡಬ, ಜಯಪ್ರಕಾಶ್ ದೋಳ, ಜಯಂತ ಪೂಜಾರಿ ನೆಕ್ಕಿಲಾಡಿ, ಸಂತೋಷ್‌ಕುಮಾರ್ ಎಂ.ಮತ್ರಾಡಿ, ಮಂಜುಳಾ ಕೆ.ಸಿ.ಕಲ್ಲೇರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಿಂಗಪ್ಪ ಪೂಜಾರಿ ನೈಯ್ಯಲ್ಗ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೋಗೀಶ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here