ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಡಿಸಿಇಟಿ ಪರೀಕ್ಷೆಯಲ್ಲಿ ಮುಂಡಗೋಡು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇ & ಸಿ ವಿದ್ಯಾರ್ಥಿ ಮಹಮ್ಮದ್ ಸೈಫಲಿ ಶೇಖ್ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸದ್ದಾರೆ.