ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಆ.ಮಾ.ಶಾಲೆಯ ಆಯುಷ್ ನರೇಂದ್ರ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಅಸ್ಸಾಂನ ಗುವಾಹಟಿಯಲ್ಲಿ ನಡೆದ ೧೭ ವಯೋಮಾನದ ಚದುರಂಗ ಸ್ಪರ್ಧೆಯಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (ಸಿಬಿಎಸ್‌ಇ) ೯ನೇ ತರಗತಿಯ ಆಯುಷ್ ನರೇಂದ್ರ ಕೆ.ಪಿ. ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಸಾಮೆತ್ತಡ್ಕ ನಿವಾಸಿ, ಪುತ್ತೂರು ಎಡಿಎಲ್‌ಆರ್ ಆಫೀಸ್ ಸರ್ವೇಯರ್ ಪ್ರಮೋದ್ ಕುಮಾರ್ ಕೆ. ಮತ್ತು ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಡಾ. ಚಾಂದಿನಿ ರವರ ಪುತ್ರ..

LEAVE A REPLY

Please enter your comment!
Please enter your name here