ಕೋವಿಡ್‌ ಭೀತಿ ಸರಕಾರದ ಹೊಸ ನೀತಿ ಇಂದು ಪ್ರಕಟ ಸಾಧ್ಯತೆ

0

ಬೆಳಗಾವಿ: ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ  ಕೊರೋನಾ ರೂಪಾಂತರ ತಳಿ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಇಂದು (ಡಿ.26) ವಿಪತ್ತು ನಿರ್ವಹಣಾ ಇಲಾಖೆಯ ಸಚಿವರೂ ಆಗಿರುವ ಕಂದಾಯ ಸಚಿವ ಆರ್.‌ ಅಶೋಕ್‌ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ, ಕಂದಾಯ, ಪೊಲೀಸ್‌ ಇಲಾಖೆಯ ಸಚಿವರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. 

LEAVE A REPLY

Please enter your comment!
Please enter your name here