ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರು ಷಷ್ಠಿ ಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಕಾಣಿಯೂರು: ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಡಿ. 28ರಂದು ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here