




ಬೆಂಗಳೂರು:ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಸೆಳೆಯಲು ಆಡಳಿತ ಪಕ್ಷ ಬಿಜೆಪಿ ಹಲವು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ.









ಸರಕಾರ ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಯುನಿಟ್ ಗೆ 37 ಪೈಸೆ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ಯುನಿಟ್‌ಗೆ 39 ಪೈಸೆಯಂತೆ ಕಡಿತಗೊಳಿಸಿದೆ. ಇದರ ಪ್ರಯೋಜನ ನೇರವಾಗಿ ಜನತೆಗೆ ಸಿಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.








