ಪುತ್ತೂರು: ತಾಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಉಪಕೇಂದ್ರಗಳಲ್ಲಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮತ್ತು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕಾ ಮೇಳ ಜ.21ರಂದು ನಡೆಯಲಿದೆ. ಕೋವಿಡ್ ಲಸಿಕೆ ಪಡೆಯಲು ಬಾಕಿ ಇರುವ ಎಲ್ಲಾ ಫಲಾನುಭವಿಗಳು ಲಸಿಕೆಯನ್ನು ಪಡೆದುಕೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.