







ಕೆಯ್ಯೂರು: ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಹಾಗೂ ಮಾಡಾವು ಜಮಾಅತಿನ ಮಾಜಿ ಖಜಾಂಚಿ ಇಸ್ಮಾಯಿಲ್ ಎಂ(71ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16ರಂದು ಸ್ವಗೃಹದಲ್ಲಿ ನಿಧನರಾದರು.





ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಮನೆಗೆ ಅನೇಕ ಗಣ್ಯರು ಅಗಮಿಸಿ ಸಂತಾಪ ಸೂಚಿಸಿದರು.









