ಫೆ.26: ಶಾಂತಿನಗರದಲ್ಲಿ ಕ್ರೀಡಾಕೂಟ

0

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಪೂಜಾ ಮೈದಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಮಾ.4ರಂದು ನಡೆಯಲಿರುವ 35ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಫೆ. 26ರಂದು ಬೆಳಿಗ್ಗೆ 9 ಗಂಟೆಯಿಂದ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಸ್ಥಳೀಯ ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು‌ ಪ್ರಕಟಣೆ ತಿಳಿಸಿದೆ.‌‌

LEAVE A REPLY

Please enter your comment!
Please enter your name here