ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಕಾರು ಪಲ್ಟಿಯಾದ ವಿಚಾರ ರಾತ್ರಿ ವೇಳೆ ಬೆಳಕಿಗೆ ಬಂದಿದೆ. ಕಾರಿನಲ್ಲಿ ಯಾರು ಇರುವುದು ಕಂಡು ಬಂದಿಲ್ಲ. ಅನಾಥ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದೆ.