ಮಾ.2: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಯುಕೆಜಿ ಮಕ್ಕಳ ಪದ ಪ್ರದಾನ ಸಮಾರಂಭ

0

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಯುಕೆಜಿ ಮಕ್ಕಳ ಪದ ಪ್ರಧಾನ ಸಮಾರಂಭವು ಮಾ. 2 ರಂದು ಬೆಳಿಗ್ಗೆ ಗಂಟೆ 10 ರಿಂದ ನಡೆಯಲಿದೆ.

ಕಸ್ತೂರಿಕಲಾ ಎಸ್ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಎಸ್. ಎನ್. ಆರ್. ರೂರಲ್ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ಎನ್.ಸುಂದರ ರೈ ಸವಣೂರು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಣಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿರವರು ಭಾಗವಹಿಸಲಿದ್ದಾರೆ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here