ನಾಳೆ(ಮಾ.4) ವಿದ್ಯುತ್ ನಿಲುಗಡೆ

0

ಪುತ್ತೂರು: ಬೆಳ್ಳಾರೆಯಲ್ಲಿ 33ಕೆವಿ ಯುಜಿ ಕೇಬಲ್ ಸರಿಪಡಿಸುವ ಕಾರ್ಯ ಮತ್ತು 33ಕೆವಿ ಬೆಳ್ಳಾರೆ-ಗುತ್ತಿಗಾರು ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.4ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33.ವಿ. ಬೆಳ್ಳಾರೆ ಗುತ್ತಿಗಾರು ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11ಕೆವಿ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here