ಪುತ್ತೂರು: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮಾ.1ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ನೌಕರರು ಮುಷ್ಕರ ಹಿಂಪಡೆದಿರುವುದರಿಂದ ಮುಂದೂಡಿರುವ ಪರೀಕ್ಷೆಯನ್ನು ಮಾರ್ಚ್ 4ಕ್ಕೆ ನಿಗದಿಪಡಿಸಲಾಗಿದೆ. ಉಳಿದಂತೆ ಈ ಹಿಂದೆ ನಿಗದಿಪಡಿಸಿರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ರಾಜು ಕೃಷ್ಣ ತಿಳಿಸಿದ್ದಾರೆ.
Breaking
- ಪಾಪೆಮಜಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
- ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ನಿವಾಸಿ ಅಬ್ದುಲ್ಲಾ ಅರೆಸ್ಟ್
- ಸಾಲ್ಮರ: ಮಾದಕ ದ್ರವ್ಯ ಸೇವನೆ ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅಕ್ರಮ ಆರೋಪ-ನಿಯಮಾನುಸಾರ ಪರಿಶೀಲಿಸಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸಹಾಯಕ ಆಯುಕ್ತರ ಆದೇಶ