ಮಾ.10: ಡಿ.ಸಿ.ಆರ್.ನಲ್ಲಿ ಗೇರು ದಿನೋತ್ಸವ ಆಚರಣೆ

0

ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರುಸಂಶೋಧನಾ ನಿರ್ದೇಶನಾಲಯದಲ್ಲಿ ಮಾ.10ರಂದು ಬೆಳಿಗ್ಗೆ 10.30ಕ್ಕೆ ಗೇರು ದಿನೋತ್ಸವ-2023 ಆಚರಿಸಲಾಗುವುದು.

ಸಾಧಕ ಗೇರು ಬೆಳೆಗಾರರಿಗೆ ಗೌರವ ಸಮರ್ಪಿಸಲಾಗುವುದು. ಗೇರು ಬೆಳೆಯ ಕುರಿತಂತೆ ವಿವಿಧ ತಂತ್ರಜ್ಞಾನಗಳು ಹಾಗೂ ಗೇರುಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಗೇರುಬೆಳೆಗಾರರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here