





ಪಾಣಾಜೆ: ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣವನ್ನಪ್ಪಿದ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲಕ್ಷಣ ನಾಯ್ಕ ಕೋಟೆಯವರಿಗೆ ನುಡಿನಮನ ಸಲ್ಲಿಸುವ ಸಾರ್ವಜನಿಕ ಶ್ರದ್ದಾಂಜಲಿ ಸಭೆ ಮಾ. 10 ರಂದು ಸಂಜೆ 5 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.







