








ಪುಣಚ: ಇಲ್ಲಿನ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕೊನೆಯ ದಿನವಾದ ಮಾ.13 ರಂದು ಬೆಳಿಗ್ಗೆ ಶ್ರೀ ದೇವಿಗೆ ದ್ರವ್ಯ ಕಲಶಾಭಿಷೇಕ ಸಹಿತ ಬ್ರಹ್ಮಕಲಶಾಭಿಷೇಕ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.





ರಾತ್ರಿ ನಡೆಯಲಿರುವ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ನಡೆಯಿತು.












