ಪುತ್ತೂರು: ನರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ನಿರುಪಯುಕ್ತ ಕಚ್ಚಾಸಾಮಾಗ್ರಿಗಳನ್ನು ಮಾ.20ರಂದು ಬೆಳಿಗ್ಗೆ 11.30ರಿಂದ ಸಾರ್ವಜನಿಕ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.