








ಪುತ್ತೂರು:2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಶಿವಾನಿ ಆಚಾರ್ಯ ಶೇ.90.50 ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.





ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿಯಾಗಿರುವ ಈಕೆ ವಿದ್ವಾನ್ ಬಾಲಕೃಷ್ಣ ಮಂಜೇಶ್ವರವರ ಶಿಷ್ಯೆ. ಬಾರ್ಯ ಹರೀಶ್ ಆಚಾರ್ಯಹಗೂ ಸೌಮ್ಯ ದಂಪತಿ ಪುತ್ರಿ.





