ಭರತನಾಟ್ಯ ಪರೀಕ್ಷೆಯಲ್ಲಿ ಗೋಶಿಕಾ ಡಿ. ನಾಯ್ಕ್ ಡಿಸ್ಟಿಂಕ್ಷನ್

0

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಗೋಶಿಕಾ ಡಿ. ನಾಯ್ಕ್‌ರವರು ಶೇ.90.5 ಅಂಕ ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ೬ನೇ ತರಗತಿ ವಿದ್ಯಾರ್ಥಿನಿಯಾದ ಇವರು ಕಡಬ ತಾಲೂಕು ಎಡಮಂಗಲ ನಿವಾಸಿ ರವೀಂದ್ರ ಡಿ. ನಾಯ್ಕ್ ಮತ್ತು ಮಮತ ಬಿ. ನಾಯ್ಕ್ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here