ಮಾ.30: ಕಡಬದಲ್ಲಿ ಸುರಭಿ ಸಮೂಹದ ಸುರಭಿ ಬಾರ್ & ರೆಸ್ಟೋರೆಂಟ್ ಶುಭಾರಂಭ

0

ಪುತ್ತೂರು: ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಖಾದ್ಯಗಳಿಗೆ ಹೆಸರುವಾಸಿಯಾಗಿರುವ ಸುರಭಿ ಸಮೂಹ ಸಂಸ್ಥೆಗಳ ಮತ್ತೊಂದು ಕೊಡುಗೆಯಾಗಿ
ಸುರಭಿ ಬಾರ್ & ರೆಸ್ಟೋರೆಂಟ್(ಬೋರ್ಡಿಂಗ್ ಮತ್ತು ಲಾಡ್ಜಿಂಗ್) ಕಡಬದ ಕಳಾರ ಕೃಪಾ ರೆಸಿಡೆನ್ಸಿಯಲ್ಲಿ ಮಾ.30 ರಂದು ಶುಭಾರಂಭಗೊಳ್ಳಲಿದೆ ಎಂದು ನೂತನ ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here