ಪುಣಚ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯವು ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ನೇತ್ರತ್ವದಲ್ಲಿ ಪ್ರಾರ್ಥನೆಯೊಂದಿಗೆ ಎ : 2 ರಂದು ಬೈಲುಗುತ್ತು ತೋಟದಲ್ಲಿ ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಸ್ ಅರ್, ರಂಗಮೂರ್ತಿ, ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಪ್ರಧಾನ ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಶಂಕರನಾರಾಯಣ ಭಟ್ಟ್ ಮಲ್ಯ, ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಎ: 7 ರಿಂದ ಎ: 11 ರವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ 5 ದಿವಸದ ಜಾತ್ರೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ

LEAVE A REPLY

Please enter your comment!
Please enter your name here