ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

0

ಪುತ್ತೂರು:ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಎ.3ರಂದು ಆರಂಭಗೊಂಡಿತು.


ಎ.3 ರಂದು ಬೆಳಿಗ್ಗೆ ಶ್ರೀ ದೇವರಿಗೆ ಸೀಯಾಳಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ದೇವಸ್ಥಾನಕ್ಕೆ ಗ್ರಾಮ ದೈವದ ಭಂಡಾರ ಆಗಮನದ ಬಳಿಕ ರಾತ್ರಿ ಮಹಾಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ನೃತ್ಯಬಲಿ, ಸಿಡಿಮದ್ದು ಪ್ರದರ್ಶನ, ಅನ್ನಪ್ರಸಾದ ವಿತರಣೆ ನಡೆಯಿತು.


LEAVE A REPLY

Please enter your comment!
Please enter your name here